ಬಂಟ್ವಾಳ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 25. ಕಾರು ಹಾಗೂ ಬೈಕ್ ‌ನಡುವ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.


ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Scroll to Top