ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.

ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

 

 

Scroll to Top