ಬೈಕ್ ಮತ್ತು ಕಾರಿನ ನಡುವೆ ಅಪಘಾತ  ➤ ಓರ್ವ ಮೃತ್ಯು                               

(ನ್ಯೂಸ್ ಕಡಬ) newskadaba.com ಕುಣಿಗಲ್, ಡಿ. 26. ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕುಣಿಗಲ್ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಬೆಂಗಳೂರಿನ ಶಿವಪುರದ ಸುರೇಶ್ ಎಂದು ಗುರುತಿಸಲಾಗಿದೆ. ಬೋನಹಳ್ಳಗೆ ಬೈಕ್ ನಲ್ಲಿ ತೆರಳುವ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

 

 

Scroll to Top