ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ  ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Scroll to Top