ರಾಜ್ಯದಲ್ಲಿ ಬಿಎಫ್.7 ಸೋಂಕಿತರಿಗೆ ಉಚಿತ ಚಿಕಿತ್ಸೆ ➤ ಕಂದಾಯ ಸಚಿವ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 27. ರಾಜ್ಯದಲ್ಲಿ ಕೊರೊನಾ ಉಪಪ್ರಭೇದ ಬಿ.ಎಫ್ 7 ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಎಲ್ಲಾ ಶಂಕಿತ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್, ಐಸಿಯು, ವೆಂಟಿಲೇಟರ್ ಹಾಗೂ ಪೈಪ್ ಲೈನ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

Also Read  ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾ. ಪಂ ಎದುರು ಧರಣಿ ಸತ್ಯಾಗ್ರಹ.!

error: Content is protected !!
Scroll to Top