ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪ್ರಾಣಪಾಯದಿಂದ ಪಾರಾದ ಘಟನೆ ದೊಂಡೋಲೆ ಕ್ರಾಸ್ ಬಳಿ ಮಂಗಳವಾರದಂದು ಸಂಭವಿಸಿದೆ.

ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

.

error: Content is protected !!