➤ ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಮ್ ➤ 6 ಲಕ್ಷಕ್ಕೂ ಅಧಿಕ ದೂರುಗಳು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,   ಡಿ. 23.  ದೇಶದಲ್ಲಿ ಸೈಬರ್ ದರೋಡೆಕೋರರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.  ಮೋಸ ಮಾಡಲು ಒಂದಲ್ಲ ಒಂದು ಹೊಸ ಮಾರ್ಗಗಳನ್ನು ಕಂಡುಹಿಡಿಯುತ್ತಿದ್ದಾರೆ.

ಅನಾಮಿಕರ ಮಾತು ನಂಬಿ ಒಟಿಪಿ ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ  ಇದೆ.  ಈ ಹಿಂದೆ ವಿದ್ಯುತ್ ಬಿಲ್, ಓಟಿಪಿ ಮೂಲಕ ಹಣ ದೋಚಿಕೊಳ್ಳುತ್ತಿದ್ದ ಖದೀಮರು ಈಗೀಗ ಫೋನ್‌ಗೆ ಮಿಸ್ಡ್‌ಕಾಲ್‌ ಕೊಡುವ ಮೂಲಕ ಸಿಮ್ ಸ್ವ್ಯಾಪ್ ಮಾಡಿ ಹಣ ಖದಿಯುವ ರಹಸ್ಯ ದಾರಿಯನ್ನೂ ಹುಡುಕಿದ್ದಾರೆ. ಅಚ್ಚರಿ ಎಂದರೆ ಆಗಸ್ಟ್ 2019 ರಿಂದ ಡಿಸೆಂಬರ್ 12, 2022 ರವರೆಗೆ ಭಾರತದಲ್ಲಿ ಸೈಬರ್ ವಂಚನೆಯ 6 ಲಕ್ಷಕ್ಕೂ ಹೆಚ್ಚು ದೂರುಗಳು ದಾಖಲಾಗುತ್ತಿದೆ.

Also Read  ಮುಲ್ಕಿ: ಅಪಘಾತ ಪ್ರಕರಣ ! ➤ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಅರೆಸ್ಟ್

error: Content is protected !!
Scroll to Top