➤ ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ

ನ್ಯೂಸ್ ಕಡಬ) newskadaba.com, ಬೆಂಗಳೂರು,  ಡಿ. 27.  ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ  ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.

ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿ

ದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

Scroll to Top