ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಹನೂರು, ಡಿ. 28. ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ಹಲಗುಮೂಲೆಯ ಯಡಹಳ್ಳಿ ದೊಡ್ಡಿ ಬಳಿ ವರದಿಯಾಗಿದೆ.

 

ಮೃತರನ್ನು ಹಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ನಡೆದ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

 

error: Content is protected !!

Join the Group

Join WhatsApp Group