ನರ್ಸ್ ನಿರ್ಲಕ್ಷ ➤4 ತಿಂಗಳ ಮಗು ಮೃತ್ಯು..!

ನ್ಯೂಸ್ ಕಡಬ) newskadaba.com.ಚಿಕ್ಕಮಂಗಳೂರು,  ಡಿ. 23.  ಚಿಕ್ಕಮಂಗಳೂರು ನರ್ಸ್ ಒಬ್ಬರ ನಿರ್ಲಕ್ಷ್ಯದಿಂದ 4 ತಿಂಗಳ ಮಗು ಮೃತಪಟ್ಟಿರುವ ಘಟನೆ ಚಿಕ್ಕಮಂಗಳೂರು ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.

ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ 4 ತಿಂಗಳ ಮಗು ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದೆ.  ವೈದ್ಯರು ಮತ್ತು ನರ್ಸ್  ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top