(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಖ್ಯಾತ ಕಿರುತೆರೆ ಕಾರ್ಯಕ್ರಮ ಬಿಗ್ ಬಾಸ್ ಒಂಬತ್ತನೇ ಸೀಸನ್ ಗೆ ಅಧಿಕೃತ ತೆರೆಬಿದ್ದಿದ್ದು, ಹಲವು ತುಳುಚಿತ್ರಗಳಲ್ಲಿ ನಟಿಸಿರುವ ಕರಾವಳಿ ಮೂಲದ ರೂಪೇಶ್ ಶೆಟ್ಟಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.