ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ ➤ ಕೂದಲೆಳೆ ಅಂತರದಲ್ಲಿ ಬಚಾವ್

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 02. ಚಲಿಸುತ್ತಿದ್ದ ರೈಲಿಗೆ ಹತ್ತಲು ಮುಂದಾದ ಮಹಿಳೆಯೊಬ್ಬರು ಕೆಳಗೆ ಬಿದ್ದು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲು ಹತ್ತಲು ಹೋದ ಮಹಿಳೆಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ಮತ್ತು ಕಾರ್ಮಿಕರೊಬ್ಬರು ಮಹಿಳೆ ಹಳಿಗೆ ಬೀಳದಂತೆ ಎಳೆದು ರಕ್ಷಣೆ ಮಾಡಿದ್ದಾರೆ.

Scroll to Top