(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯವಾದ ಹಿನ್ನೆಲೆ ನಾಳೆ ವಿಜಯಪುರ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಗಳ ಅಂತ್ಯಕ್ರಿಯೆಯು ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ತಿಳಿಸಿದ್ದಾರೆ.