➤ ಚಿನ್ನದ ಬೆಲೆ 10 ಗ್ರಾಂಗೆ ರೂ.506ರಷ್ಟು ಹೆಚ್ಚಳ!

(ನ್ಯೂಸ್ ಕಡಬ) newskadaba.com ನವದೆಹಲಿ, ಜ.4. ನವದೆಹಲಿ ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಪ್ರತಿ 10 ಗ್ರಾಂ ಗೆ ರೂ 506ರಷ್ಟು ಹೆಚ್ಚಿದ್ದು, 55940ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿಯೂ ಚಿನ್ನದ  ಧಾರಣೆ ಹೆಚ್ಚಾಗಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ರೂ.1374ರಷ್ಟು ಜಾಸ್ತಿಯಾಗಿದ್ದು, ರೂ 71,224   ತಲುಪಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!