ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!!



(ನ್ಯೂಸ್ ಕಡಬ) newskadaba.com  ಭೋಪಾಲ್, ಜ.06. ತರಬೇತಿ ವೇಳೆ ಲಘು ವಿಮಾನವೊಂದು ದೇವಾಸ್ಥಾನದ ಮೇಲಿನ ಗರ್ಭಗುಡಿಗೆ ಢಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂಧರ್ಭದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಎಂಬಲ್ಲಿ ಸಂಭವಿಸಿರುವುದಾಗಿ ವರದಿಯಾಗಿದೆ.







ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.






 

error: Content is protected !!
Scroll to Top