(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಹೆಡ್ ಕಾನ್ಸ್ಟೇಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಕರ್ತವ್ಯ ಸ್ಥಳ: ಭಾರತದ ಎಲ್ಲೆಡೆ
ಹುದ್ದೆಗಳ ಸಂಖ್ಯೆ: 1458 ಹುದ್ದೆ,
ಹೆಡ್ ಕಾನ್ಸ್ಟೇಬಲ್ ವೇತನ: 25,500- 81,100 ರೂ. ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ವೇತನ: 29,200-92,300 ರೂ.
ಶೈಕ್ಷಣಿಕ ಅರ್ಹತೆ: 10+2/ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ,
ಅರ್ಜಿ ಸಲ್ಲಿಕೆಯ ವಿಧಾನ: ಆನ್ಲೈನ್ ಮೂಲಕ,
ಅರ್ಜಿ ಶುಲ್ಕ: ರೂ. 100 ಪರಿಶಿಷ್ಟ ಜಾತಿ, ಪ. ಪಂಗಡ, ಮಹಿಳಾ ಮತ್ತು ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 25, 2023 ಅರ್ಜಿ ಸಲ್ಲಿಸಲು www.crpf.nic.in ಲಾಗಿನ್ ಆಗಿ.