ಕುಪ್ಪೆಪದವು ಬದ್ರಿಯಾ ಜುಮಾ ಮಸ್ಜಿದ್ ವಾರ್ಷಿಕ ಮಹಾಸಭೆ ➤ 2023- 2024 ಸಾಲಿನ ನೂತನ ಅಧ್ಯಕ್ಷರಾಗಿ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07.  ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ವಾರ್ಷಿಕ ಮಹಾಸಭೆಯು ಸ್ಥಳೀಯ ಖತೀಬರಾದ ಕೆ.ಎಚ್.ಯು. ಶಾಫಿ ಮದನಿ ಕರಾಯ ಉಸ್ತಾದ್ ರವರ ರೊಂದಿಗೆ ನಿಕಟ ಪೂರ್ವ ಆಧ್ಯಕ್ಷ ಅಬ್ದುಲ್  ರಹ್ಮಾನ್ ಬದ್ರಿಯಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

2023-2024ನೇ ಸಾಲಿನ ನೂತನ ಆಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಕಜೆ, ಉಪಾಧ್ಯಕ್ಷರಾಗಿ N.A ಅಬ್ದುಲ್ ಲತೀಫ್ ಆಚಾರಿಜೋರಾ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ರಫೀಕ್ ಆಚಾರಿಜೋರ, ಜೊತೆ ಕಾರ್ಯದರ್ಶಿಗಯಾಗಿ ಮುಸ್ತಾಫಾ ಕಾಡಕ್ಕೇರಿ ,ಕೋಶಾಧಿಕಾರಿಯಾಗಿ ಇಬ್ರಾಹಿಂ ಹಾಜಿ ಆಯ್ಕೆಯಾದರು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಎಲ್. ಉಮರಬ್ಬ, ಅಬ್ದುಲ್ ರಹ್ಮಾನ್ ಬದ್ರಿಯಾ, ಇಸ್ಮಾಯಿಲ್ ಶರೀಫ್, ಅಬ್ದುರ್ರಝಾಕ್ ಹಾಜಿ ಬ್ಲೂಸ್ಟಾರ್, ಶರೀಫ್ ಪದವಿನಂಗಡಿ, ಝಕರಿಯ ಪದರಂಗಿ ಆಯ್ಕೆಯಾದರು. ಸಭೆಯ ಪ್ರಾರಂಭದಲ್ಲಿ ನಿಕಟ ಪೂರ್ವ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಕೆ ರಫೀಕ್ ಆಚಾರಿಜೋರಾ ವಂದಿಸಿದರು.

Also Read  ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

error: Content is protected !!
Scroll to Top