ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08.  ಬಾಲಕ‌ನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ವರದಿಯಾಗಿದೆ.

ಮೃತಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ರವಿವಾರದಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group