’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 09. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ರಚಿಸಲಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ ಎಂದು ತಿಳಿದುಬಂದಿದೆ.

ಇಂದು ಬೆಂಗಳೂರಿನ ಪುರಭವನದಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪುಸ್ತಕ ಬಿಡುಗಡೆಯನ್ನು ಡಾ.ಸಿಎನ್  ಅಶ್ವತ್ಥನಾರಾಯಣ ನೆರವೇರಿಸಲಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

Also Read  ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಗೆ ಸಕಲ ಸಿದ್ಧತೆ : ಸಚಿವ ಮಧು ಬಂಗಾರಪ್ಪ

error: Content is protected !!
Scroll to Top