ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ…! ➤ ಸಿಎಂ ಬೊಮ್ಮಾಯಿ             

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜ.11. ರಾಜ್ಯ ಬಜೆಟ್ ಮಂಡನೆ ಮೂಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು ಎಂದರು. ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದರು ಎನ್ನಲಾಗಿದೆ.

ಏಪ್ರಿಲ್, ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Also Read  ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ➤ ಕೆ. ಜಯಪ್ರಕಾಶ್ ಹೆಗ್ಡೆ

 

 

error: Content is protected !!
Scroll to Top