ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ      

(ನ್ಯೂಸ್ ಕಡಬ)newskadaba.com  ವಿಟ್ಲ, ಜ.11. ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಅಪಘಾತದಿಂದ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದಲ್ಲಿ ವರದಿ ತಿಳಿಸಿದೆ.

ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ  ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ವೈದ್ಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸಹಸವಾರ  ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ne

 

 

 

Scroll to Top