ಮಂಗಳೂರು: ರಿಯಾಯಿತಿ ದರದಲ್ಲಿ ಉಚಿತ ವಸತಿ ಗೃಹ ಪ್ರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ನಗರದ ಕೊಂಚಾಡಿ ಹಾಗೂ ಕಂಕನಾಡಿಯಲ್ಲಿನ ಮಹಿಳಾ ವಸತಿ ಗೃಹಗಳಲ್ಲಿ ಉದ್ಯೋಗನಿರತ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತವಾಗಿ ವಸತಿ ಗೃಹಗಳಲ್ಲಿ ಪ್ರವೇಶ ಪ್ರಾರಂಭಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2959809 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Scroll to Top