ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ



(ನ್ಯೂಸ್ ಕಡಬ) newskadaba.com ಅರಂತೋಡು, ಜ. 18. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.







ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top