ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ

(ನ್ಯೂಸ್ ಕಡಬ)newskadaba.com  ಮೈಸೂರು, ಜ.21.  ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

 

Also Read  ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

 

error: Content is protected !!
Scroll to Top