ಐಡಿಬಿಐ ಬ್ಯಾಂಕಿನಲ್ಲಿಟ್ಟಿದ್ದ ಗ್ರಾಹಕರ ಎಫ್ಡಿ ಹಣ ದೋಖಾ ಪ್ರಕರಣ ➤ಆರೋಪಿ ಬಂಧನ!

(ನ್ಯೂಸ್ ಕಡಬ) newskadaba.com, ಬೆಂಗಳೂರು, .30. ಬೆಂಗಳೂರು: ಐಡಿಬಿಐ ಬ್ಯಾಂಕ್​ನಲ್ಲಿ ಗ್ರಾಹಕರ ಎಫ್​​ಡಿ ಹಣ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಐಡಿಬಿಐ ಬ್ಯಾಂಕ್​ನ ರಿಲೇಷನ್​ಶಿಪ್​ ಮ್ಯಾನೇಜರ್​ ಆಗಿದ್ದ ಆರೋಪಿ ಸಜಿಲಳನ್ನು ವಶಕ್ಕೆ ಪಡೆದಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿ ಮೂಲದ ಸಜಿಲ ಬೆಂಗಳೂರಿನ ಗಾಂಧಿನಗರ ಶಾಖೆಯಲ್ಲಿ 18 ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ್ದಳು. ಬ್ಯಾಂಕ್​ನಲ್ಲಿ ಲೆಕ್ಕಪರಿಶೋಧನೆ ವೇಳೆ ಸಜಿಲಳ ಕಳ್ಳಾಟ ಬಯಲಾಗಿತ್ತು. ಬ್ಯಾಂಕ್​ ಮ್ಯಾನೇಜರ್​ ದೂರಿನ ಮೇರೆಗೆ ಮತ್ತೊಂದು ಎಫ್​ಐಆರ್​ ದಾಖಲಾಗಿದೆ.

Also Read  ಡಾನಾ ಚಂಡಮಾರುತ- 2.80 ಲಕ್ಷ ಎಕರೆ ಪ್ರದೇಶ ಜಲಾವೃತ

 

error: Content is protected !!
Scroll to Top