‘ಕರ್ನಾಟಕದ 2ನೇ ಅಧಿಕೃತ ಭಾಷೆ’ಯಾಗಿ ‘ತುಳುವಿಗೆ ಸ್ಥಾನಮಾನ’ ನೀಡಲು ಸಮಿತಿ ರಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ.

ಕರಾವಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

error: Content is protected !!

Join the Group

Join WhatsApp Group