ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಕಿನಾಡ, ಫೆ.09.  ಇಲ್ಲಿಯ  ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಮಂದಿ ಕಾರ್ಮಿಕರು ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರು ಪೆದ್ದಾಪುರಂ ಮಂಡಲದ ಪಾಡೇರು ಮತ್ತು ಪುಲಿಮೇರು ಮೂಲದವರು ಎಂದು ವರದಿಯಾಗಿದೆ.

 

  

error: Content is protected !!
Scroll to Top