ರಾಜ್ಯಮಟ್ಟಕ್ಕೆ ಆಯ್ಕೆಯಾದ ಅದ್ಬುತಕುಮಾರಿ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.09.  ನಗರದ ಕರ್ನಾಟಕ ವೆಲ್ಫೇರ್ ಟ್ರಸ್ಟ್ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಕಲಚೇತನ ಮಕ್ಕಳ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ-ಬಾಲಕಿಯರ ಕ್ರೀಡಾಕೂಟ 2022-23 ರಲ್ಲಿ ತಾಲೂಕಿನ ಸಿಂಗನೋಡಿ ಗ್ರಾಮದ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಕು. ಅದ್ಭುತ ಕುಮಾರಿ ಎಂಬ ಬಾಲಕಿಯು, ೧೦೦ ಮೀಟರ್ ರನ್ನಿಂಗ್ ರೇಸ್ ಮತ್ತು ಗುಂಡು ಎಸೆತದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆಆಯ್ಕೆಯಾಗಿದ್ದಾರೆ.

Also Read  ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ

ಜಿಲ್ಲೆಗೆ ಮತ್ತು ಶಾಲೆಗೆ ಕೀರ್ತಿಯನ್ನು ತಂದಿದ್ದಾಳೆ ಎಂದು ಶಿಕ್ಷಕರು ಗ್ರಾಮಸ್ಥರು ಸಂತಸವನ್ನು ವ್ಯಕ್ತಪಡಿಸಿದರು.

 

 

error: Content is protected !!
Scroll to Top