ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.11. ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ನಗರದ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504, 506 ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

Also Read  14 ವರ್ಷದ ಬಾಲಕನನ್ನು ಪ್ರೀತಿಸಿ ಪರಾರಿಯಾದ 2 ಮಕ್ಕಳ ತಾಯಿ ➤ ಮುಂದೆ ನಡೆದಿದ್ದೇ ಬೇರೆ

 

 

 

 

error: Content is protected !!
Scroll to Top