ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!     

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.12. ಈಜಲು ನೀರಿಗಿಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಜ್ಜಾವರ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ.

ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯುವಕರ ಗುಂಪು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮೃತದೇಹವನ್ನು ಹೊರತೆಗೆದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

error: Content is protected !!
Scroll to Top