ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.14. ಎರಡು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ ಎತ್ತಿದ್ದಾರೆ.

ಇಲಾಖೆಯ ಕರೆ ಮೇರೆಗೆ ಎನ್‌ಜಿಓ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಬೋನಿನೊಳಗೆ ಹಾಕಲಾಯಿತು ಎನ್ನಲಾಗಿದೆ.

Scroll to Top