ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಹತ್ಯೆ  ➤ ನಾಲ್ವರನ್ನು ಬಂಧಿಸಿದ ಪೊಲೀಸ್ ಇಲಾಖೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.15. ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ತಿಳಿಸಿದ್ದಾರೆ.

ಬಂಧಿತರನ್ನು ಸುರತ್ಕಲ್‌ನ ದಿನೇಶ್ (20) ಮತ್ತು ಲಿಖಿತ್ (21) ಎಂದು ಗುರುತಿಸಲಾಗಿದೆ.

 

Scroll to Top