(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ಧ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಯ ಸಾವಿಗೆ ಇಲಿ ವಿಷ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿ ಯಿಂದ ತಿಳಿದು ಬಂದಿದೆ.
ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದ್ರಡಿ ಕರಿಸಿತ್ತು. ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು ಎನ್ನಲಾಗಿದೆ.