ಗುತ್ತಿಗೆದಾರರಿಂದ ಬಿಬಿಎಂಪಿ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಫೆ.15.  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಮಗಾರಿ ಪೂರ್ಣಗೊಂಡು ಮೂರು ವರ್ಷ ಕಳೆದರೂ 200 ಕೋಟಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರು ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್‌ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.

ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ ನಮ್ಮನ್ನು ಬಂಧಿಸಿದ್ದಾರೆ. ನಮ್ಮನ್ನು ತಡವಾಗಿ ಬಿಡುಗಡೆ ಮಾಡಲಾಯಿತು’ ಎಂದು ಪ್ರತಾಪ್ ಆರೋಪಿಸಿದರು ಎಂದು ವರದಿಯಾಗಿದೆ.

Also Read  ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

 

error: Content is protected !!