ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.comನವದೆಹಲಿ,ಫೆ.15. ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕೇರಳದಲ್ಲಿ ಒಂದು ಸೇರಿದಂತೆ ಈವರೆಗೆ ದೇಶದಲ್ಲಿ 5,30,756 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

Also Read  ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

 

 

error: Content is protected !!
Scroll to Top