ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.16. ಕರಾವಳಿಯಲ್ಲಿ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ.

ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

 

error: Content is protected !!
Scroll to Top