ಚಾರ್ಮಾಡಿ: ಸಾವಿರಾರು ಪಾದಯಾತ್ರಿಗಳ ದಾಹ.!        ➤  ದಣಿವು ತಣಿಸುತ್ತಿದೆ ಅರಣ್ಯ ಇಲಾಖೆ

(ನ್ಯೂಸ್ ಕಡಬ)newskadaba.com ಚಾರ್ಮಾಡಿ, ಫೆ.16. ಪ್ರತಿ ವರ್ಷ ಶಿವರಾತ್ರಿ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಹುದೊಡ್ಡ ಸಂಖ್ಯೆಯ ಭಕ್ತರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳುವುದು ಸಂಪ್ರದಾಯ.

ಅದೇ ರೀತಿ ಈ ವರ್ಷವೂ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ನೂರಾರು ಕಿ.ಮೀ. ದೂರ ನಡೆದುಕೊಂಡೇ ಪಾದಯಾತ್ರೆ ಮೂಲಕ ಸಾಗಿ ಬರುತ್ತಿದ್ದಾರೆ. ಇವರ ದಣಿವು ನಿವಾರಿಸುವ ಜೊತೆ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಅರಣ್ಯ ಇಲಾಖೆ ಕೈಗೆತ್ತಿಕೊಂಡಿದೆ ಎನ್ನಲಾಗಿದೆ.

Also Read  ರಾಜ್ಯಕ್ಕೆ ಬರಲಿದೆ ಮಲೇಷಿಯಾ ಮರಳು ► ಅಂಗಡಿಗಳಲ್ಲಿ ಸಿಗಲಿದೆ 50 ಕೆಜಿಯ ಎಂಎಸ್ಐಎಲ್ ಮರಳು ಚೀಲ

 

error: Content is protected !!
Scroll to Top