ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.

ಪ್ರವೇಶ ಪತ್ರಗಳನ್ನು ಮಂಡಳಿಯ ವೆಬ್‌ಸೈಟ್‌ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಇದನ್ನು ಪಿಯು ಪರೀಕ್ಷೆ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಎಲ್ಲ ಕಾಲೇಜಿನ ಪ್ರಾಂಶುಪಾಲರು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

 

Scroll to Top