➤ 2023 ಗ್ರಾಮ ಸಹಾಯಕ, ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.17.  ಬೆಂಗಳೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ.  ಗ್ರಾಮ ಸಹಾಯಕ  ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳ ಮಾಡುವ ಘೋಷಣೆ ಮಾಡಿದ್ದಾರೆ.

ಗ್ರಾಮ ಸಹಾಯಕರ ಹುದ್ದೆಯನ್ನು ಜನಸೇವಕ ಎಂದು ಮರುನಾಮಕರಣ ಮಾಡಲಾಗಿದೆ. ಗ್ರಾಮ ಸಹಾಯಕರ ಮಾಸಿಕ ಗೌರವಧನ 13000 ರೂ ಗಳಿಂದ 14000 ರೂ ಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದರು.

Scroll to Top