ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಫೆ.17. ಪಾರ್ಟಿಯಲ್ಲಿ ನೃತ್ಯ ಮಾಡಲು ಬಂದಿದ್ದ ಯುವತಿಯನ್ನು ಆರು ಮಂದಿಯಿದ್ದ ಗುಂಪು ಕಾರಿನಲ್ಲಿ ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಂಭವಿಸಿದೆ.

ಉನ್ನಾವೋ ಪ್ರಾಂತ್ಯದ ಪ್ರಾಪರ್ಟಿ ಡೀಲರ್ ಒಬ್ಬರ ಹುಟ್ಟುಹಬ್ಬವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ನೃತ್ಯ ಮಾಡಲು ಮೂವರು ಯುವತಿಯರನ್ನು ಕರೆಯಿಸಲಾಗಿತ್ತು ಎಂದು ವರದಿಯಾಗಿದೆ.

Scroll to Top