ಎದೆಹಾಲು ಕುಡಿಯುವಾಗ ಅಸ್ವಸ್ಥಗೊಂಡು ಮಗು ಮೃತ್ಯು!!

(ನ್ಯೂಸ್ ಕಡಬ) newskadaba.com ಬದಿಯಡ್ಕ, ಫೆ.18.  ಎದೆಹಾಲು ಕುಡಿಯುವಾಗ ಉಸಿರುಕಟ್ಟಿ 25 ದಿನದ ಮಗು ಮೃತಪಟ್ಟಿರುವ ಘಟನೆ ಉಕ್ಕಿನಡ್ಕದಲ್ಲಿ ಸಂಭವಿಸಿದೆ. ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಮಗು ಮೃತಪಟ್ಟಿದೆ.

ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಮಗು ಅಸ್ವಸ್ಥಗೊಂಡಿದೆ‌.ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.ಆದರೆ ಮಗು  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ‌. ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೆಸ್ ದಾಖಲಾಗಿದೆ.

Also Read  ಪಂಜ: ದೇವಿಪ್ರಾಸಾದ್‌ ಚಿಕ್ಮುಳಿಯರಿಗೆ ಸಾಧನಾಶ್ರೀ ಪ್ರಶಸ್ತಿ

 

 

error: Content is protected !!
Scroll to Top