ಪಾರ್ಸೆಲ್ ಕಳುಹಿಸುವ ನೆಪದಲ್ಲಿ 7.63 ಲಕ್ಷ ರೂ. ಪಡೆದುಕೊಂಡು ವಂಚನೆ         ➤ ಪ್ರಕರಣ ದಾಖಲು…!!!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ವ್ಯಕ್ತಿಯೊಬ್ಬರು ಆನ್‌ಲೈನ್ ವಂಚನೆಯಿಂದ 7.63 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ವಂಚನೆಗೊಳಗಾದವರು ಕಾರ್ಕಳದ ಎಸ್‌.ಬಿ.ಐ ಮತ್ತು ಐ.ಸಿ.ಐ.ಸಿ.ಐ ಬ್ಯಾಂಕ್‌ಗಳಲ್ಲಿ ಎಸ್‌.ಬಿ ಖಾತೆಗಳನ್ನು ಹೊಂದಿದ್ದಾರೆ.

ಫೆಲಿಕ್ಸ್ ಡಯಸ್ ಎಂಬ ಫೇಸ್‌ಬುಕ್ ಖಾತೆದಾರನು ಫೆ. 4ರಂದು ಕಾರ್ಕಳ ಮೂಲದ ವ್ಯಕ್ತಿಗೆ ಪರಿಚಯವಾಗಿದ್ದ. ಅವನು ಯುರೋಪ್‌ನ ಸೈಪ್ರಸ್‌ನಲ್ಲಿ ಇದ್ದಾನೆ ಎಂದು ನಂಬಿಸಿದ್ದ. ಅಲ್ಲದೆ, ವ್ಯಾಲೆಂಟೈನ್ ಡೇ ಗೆ ಉಡುಗೊರೆಯಾಗಿ ಸಂತ್ರಸ್ತರಿಗೆ ಪಾರ್ಸೆಲ್‌ಗಳನ್ನು ಕಳುಹಿಸುವುದಾಗಿ ಭರವಸೆ ನೀಡಿದ್ದಾನೆ.

Also Read  ಕೋಮುರಾಜಕೀಯಕ್ಕೆ ಬಲಿಯಾದ 6 ಕುಟುಂಬಗಳಿಗೆ 25 ಲಕ್ಷ ರೂ.ಗಳ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ

 

error: Content is protected !!
Scroll to Top