ಎಂಟು ಮನೆಗಳ ಕಳ್ಳತನ ಪ್ರಕರಣ          ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.18. ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆ ಕಳ್ಳತನದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ .19,19,200 ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ವಶಕ್ಕೆ ಪಡೆದಿದ್ದಾರೆ.

ಮರಡಿ ಹನುಮಂತ (27), ಜಿ.ಅನಿಲ್‌ (23) ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರ ವಿಚಾರಣೆ ನಡೆಸಿದಾಗ ಒಟ್ಟು ಎಂಟು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಪೊಲೀಸರ ಬಳಿ ಬಾಯಿಬಿಟ್ಟಿದ್ದಾರೆ.

 

Scroll to Top