(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಫೆ.18. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಉಳ್ಳೂರು ಮಠದಲ್ಲಿ 11ನೇ ಶತಮಾನದ ಅಪೂರ್ವ ಶಿಲ್ಪವೊಂದು ಪತ್ತೆಯಾಗಿದೆ.
ಉಳ್ಳೂರು ಮಠ ಎಂದು ಕರೆಯಲ್ಪಡುವ ಜಾಗದಲ್ಲಿ ಈಗ ಗಣಪತಿ ದೇವಾಲಯವಿದ್ದು, ದೇವಾಲಯದ ಪಕ್ಕದಲ್ಲಿ ಭಗ್ನಗೊಂಡ ಶಿಲ್ಪದ ಅವಶೇಷಗಳು, ದೇವಾಲಯದ ಅವಶೇಷಗಳು ಮತ್ತು ಒಂದು ಶಾಸನ ಕಂಡು ಬಂದಿದೆ.
N