ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ➤ ವ್ಯಕ್ತಿಯೋರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.21. ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್‌ನಿಂದ ಚೆನ್ನೈಗೆ ವಿಮಾನ ಹೊರಟಿದ್ದು, ಈ ವೇಳೆ ವಿಮಾನದಲ್ಲಿ ಬಾಂಬ್‌ ಇರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.

 

error: Content is protected !!

Join the Group

Join WhatsApp Group