ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದೆ      ➤ ಆರಗ ಜ್ಞಾನೇಂದ್ರ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ದಾಖಲಾದ ಪ್ರಕರಣಗಳು ಮತ್ತು ಮಕ್ಕಳ ನಾಪತ್ತೆ ಪ್ರಕರಣಗಳು 2018 ರಿಂದ ಗಣನೀಯವಾಗಿ ಏರಿಕೆ ಕಂಡಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

ರಾಜ್ಯದಲ್ಲಿ ಪ್ರತಿವರ್ಷ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವಿಧಾನಪರಿಷತ್​ನಲ್ಲಿ ಪ್ರಶ್ನಿಸಿದ ಎಂಎಲ್​ಸಿ ಗೋವಿಂದರಾಜು ಅವರು ಕಳವಳ ವ್ಯಕ್ತಪಡಿಸಿದರು. 2022ರಲ್ಲಿ 3097 ಪೋಕ್ಸೋ ಪ್ರಕರಣಗಳು, 2021ರಲ್ಲಿ 2863 ಪೋಕ್ಸೋ ಕೇಸ್, 2020ರಲ್ಲಿ 2,166 ಪ್ರಕರಣಗಳು ದಾಖಲಾಗಿವೆ ಎಂದರು.

 

error: Content is protected !!

Join the Group

Join WhatsApp Group