ಬಸ್ ನಿಲ್ದಾಣದಲ್ಲಿ‌ ನಿಂತಿದ್ದ KSRTC ಬಸ್ಸನ್ನೇ ಕದ್ದ ಖತರ್ನಾಕ್ ಖದೀಮರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.21. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನೇ ಈ ಖತರ್ನಾಕ್ ಕಳ್ಳರು ಎಗರಿಸಿದ್ದು, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಮುಂಜಾನೆ 3:30ಕ್ಕೆ ನಡೆದಿದೆ.


ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.

error: Content is protected !!
Scroll to Top