ಸುಳ್ಯ: ಸಾಲ ತೀರಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿ        ➤ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.21. ಸಾಲದ ಕಂತು ತೀರಿಸಲಾಗದೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.

ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ ಶಿವಣ್ಣಗೌಡ ಎಂಬವರು ಈ ರೀತಿ ಮಾಡಲು ಯತ್ನಿಸಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

news

 

Scroll to Top