ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಮಾರ್ಚ್ 9 ರಿಂದ 29 ರವರೆಗೆ `ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ’      ➤ ಸಚಿವ ಬಿ.ಸಿ.ನಾಗೇಶ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.21. ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.

Also Read  ಸ್ಕಾಲರ್ ಶಿಪ್ ಮಂಜೂರಾತಿಯಲ್ಲಿ ವಿಳಂಬ ಮತ್ತು ಪಿ.ಹೆಚ್.ಡಿ, ಎಮ್.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ವಿರುದ್ಧ ಸಿಎಫ್ಐ ವತಿಯಿಂದ "ಸ್ಕಾಲರ್ ಶಿಪ್ ಕೊಡಿ" ವಿದ್ಯಾರ್ಥಿ ಆಂದೋಲನದ ಘೋಷಣೆ

 

error: Content is protected !!
Scroll to Top