ರೋಹಿಣಿ ಸಿಂಧೂರಿ, ರೂಪಾಗೆ ಸರ್ಕಾರದಿಂದ ನೋಟಿಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಸರ್ಕಾರ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿಗೆ ತಡೆ ಹಾಕಲು ಮುಂದಾಗಿದೆ. ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಇಬ್ಬರೂ ಅಧಿಕಾರಿಗಳಿಗೆ ಸೇವಾ ನ್ಯೂನ್ಯತೆ ಮಾಡಬಾರದು ಎಂದು ನೋಟಿಸ್ ಜಾರಿ ಮಾಡಲಾಗಿದೆ. ಮಾಧ್ಯಮಗಳ ಮುಂದೆ ಹೋಗಿ ಆರೋಪ ಪ್ರತ್ಯಾರೋಪ ಮಾಡಿರುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಲಾಗಿದೆ.

Also Read  ಕೋಳಿ ಅಂಕಕ್ಕೆ ದಾಳಿ ಮಾಡಿದ ಈಶ್ವರಮಂಗಲ ಹೊರಠಾಣಾ ಪೋಲಿಸರು➤ ಕೋಳಿ‌, ಬೈಕ್ ಸಹಿತ ಮೂವರ ಬಂಧನ

error: Content is protected !!
Scroll to Top